BREAKING: ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ IFS ಅಧಿಕಾರಿ ವಿಕ್ರಮ್ ಮಿಸ್ರಿ ನೇಮಕ | IFS officer Vikram Misri

ನವದೆಹಲಿ: ಕೇಂದ್ರ ಸರ್ಕಾರದಿಂದ 1989ರ ಬ್ಯಾಚ್ ನ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. 1989ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿಯಾಗಿರುವ ಅವರು, ಮೂವರು ಪ್ರಧಾನ ಮಂತ್ರಿಗಳ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಿಸ್ರಿ ಅವರು 1997ರಲ್ಲಿ ಇಂದರ್ ಕುಮಾರ್ ಗುಜ್ರಾಲ್, 2012ರಲ್ಲಿ ಮನಮೋಹನ್ ಸಿಂಗ್ ಮತ್ತು 2014ರಲ್ಲಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1964 … Continue reading BREAKING: ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ IFS ಅಧಿಕಾರಿ ವಿಕ್ರಮ್ ಮಿಸ್ರಿ ನೇಮಕ | IFS officer Vikram Misri