IG NEWS: ಆಗಸ್ಟ್‌ನಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದ ʻWhatsAppʼ : ವರದಿ

ದೆಹಲಿ: ವಾಟ್ಸಾಪ್( WhatsApp) ಆಗಸ್ಟ್‌ ಒಂದೇ ತಿಂಗಳಿನಲ್ಲಿ 2.3 ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ವಾಟ್ಸಾಪ್ ಶನಿವಾರ ತಿಳಿಸಿದೆ. ಇದು ಹಿಂದಿನ ತಿಂಗಳಲ್ಲಿ ಮಾಡಲಾದ ನಿಷೇಧಕ್ಕಿಂತ ಕಡಿಮೆಯಾಗಿದೆ. ಕಳೆದ ಜುಲೈನಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿತ್ತು. ನಂತ್ರ, ಆಗಸ್ಟ್ 1, 2022 ರಿಂದ ಆಗಸ್ಟ್ 31ರ ನಡುವೆ 2,328,000 WhatsApp ಖಾತೆಗಳನ್ನು ನಿಷೇಧಿಸಲಾಗಿದೆ. ಈ ಖಾತೆಗಳಲ್ಲಿ 1,008,000 … Continue reading IG NEWS: ಆಗಸ್ಟ್‌ನಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದ ʻWhatsAppʼ : ವರದಿ