ಮದ್ದೂರಿನ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ: ಮಂಡ್ಯ ಡಿಸಿ ಡಾ.ಕುಮಾರ

ಮಂಡ್ಯ : ಮದ್ದೂರು ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ಆದಷ್ಟು ಬೇಗ ನೀಲನಕ್ಷೆ ತಯಾರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚನೆ ನೀಡಿದರು. ಶಿವಪುರದ ಧ್ವಜ ಸೌಧಕ್ಕೆ ಶುಕ್ರವಾರ ನಗರಸಭೆ, ಲೋಕೋಪಯೋಗಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ನಗರಸಭೆ ಕಛೇರಿಯ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು‌. ಮದ್ದೂರಿನ ಶಿವಪುರದಲ್ಲಿರುವ ಐತಿಹಾಸಿಕ ಪಾರಂಪರಿಕ … Continue reading ಮದ್ದೂರಿನ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ: ಮಂಡ್ಯ ಡಿಸಿ ಡಾ.ಕುಮಾರ