BREAKING NEWS: ಮಲೇಷ್ಯಾದ ಕೌಲಾಲಂಪುರದಲ್ಲಿ ಭೂಕುಸಿತ: ಇಬ್ಬರು ಸಾವು, 51 ಮಂದಿ ನಾಪತ್ತೆ | landslide in Malaysia

ಕೌಲಾಲಂಪುರ್ (ಮಲೇಷ್ಯಾ): ಮಲೇಷ್ಯಾದ ರಾಜಧಾನಿ ಕೌಲಾಲಂಪುರದ ಹೊರವಲಯದಲ್ಲಿರುವ ಕ್ಯಾಂಪ್‌ಸೈಟ್‌ನಲ್ಲಿ ಇಂದು ಮುಂಜಾನೆ ಭೂಕುಸಿತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮಲೇಷ್ಯಾದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ. ಸ್ಥಳೀಯ ಪೊಲೀಸರ ಪ್ರಕಾರ, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 51 ಮಂದಿ ನಾಪತ್ತೆಯಾಗಿದ್ದಾರೆ. ಭೂಕುಸಿತ ಸಂಭವಿಸಿದಾಗ ಒಟ್ಟು 79 ಜನರು ಶಿಬಿರದಲ್ಲಿದ್ದರು. ಘಟನೆ ನಂತ್ರ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಇನ್ನೂ, ಭೂಕುಸಿತದಿಂದ 23 ಮಂದಿ ಪ್ರಾನಾಪಾಯದಿಂದ ಪಾರಾಗಿದ್ದಾರೆ. ಅವರಲ್ಲಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ … Continue reading BREAKING NEWS: ಮಲೇಷ್ಯಾದ ಕೌಲಾಲಂಪುರದಲ್ಲಿ ಭೂಕುಸಿತ: ಇಬ್ಬರು ಸಾವು, 51 ಮಂದಿ ನಾಪತ್ತೆ | landslide in Malaysia