ನವದೆಹಲಿ: ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಹಲವರು ಕಟ್ಟಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರನ್ನು ರಕ್ಷಿಸುವ ಕಾರ್ಯಗಳು ಮುಂದುವರೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Delhi | Fire breaks out in Narela Industrial Area, 10 fire tenders rushed to the spot. Three people have been rescued so far, a few people feared trapped. Rescue operation underway: Delhi Fire Service pic.twitter.com/PTh0ksEUDq
— ANI (@ANI) November 1, 2022
ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಗಳು ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
BREAKING NEWS : ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಕಂಪಿಸಿದ ಭೂಮಿ: ಮನೆಯಿಂದ ಹೊರ ಓಡಿ ಬಂದ ಜನ | Earthquake
ʻZomatoʼ ನೀತಿಯಲ್ಲಿ ಕೊಂಚ ಬದಲಾವಣೆ… ಅದೇನು ಗೊತ್ತಾ? | Zomato Made THIS Change In Its Policy
BREAKING NEWS : ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಕಂಪಿಸಿದ ಭೂಮಿ: ಮನೆಯಿಂದ ಹೊರ ಓಡಿ ಬಂದ ಜನ | Earthquake