BREAKING NEWS : ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
ನವದೆಹಲಿ: ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಹಲವರು ಕಟ್ಟಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರನ್ನು ರಕ್ಷಿಸುವ ಕಾರ್ಯಗಳು ಮುಂದುವರೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Delhi | Fire breaks out in Narela Industrial Area, 10 fire tenders rushed to the spot. Three people have been rescued so … Continue reading BREAKING NEWS : ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
Copy and paste this URL into your WordPress site to embed
Copy and paste this code into your site to embed