ಶಿವಮೊಗ್ಗ : ಜಮೀನಿಗೆ ಹಾಕಿದ್ದ ವಿದ್ಯುತ್ ಸ್ಪರ್ಶಿಸಿ 2 ಆನೆಗಳು ಸಾವು

ಶಿವಮೊಗ್ಗ : ವಿದ್ಯುತ್ ಸ್ಪರ್ಶಿಸಿ 2 ಆನೆಗಳು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ. ಜಮೀನುಗಳಿಗೆ ಪ್ರಾಣಿಗಳು ನುಗ್ಗದಂತೆ ಅಳವಡಿಸಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಮೃತಪಟ್ಟಿದೆ . ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆನ್ನಹಳ್ಳಿಯ ಚಂದ್ರಪ್ಪ ಎಂಬುವವರಿಗೆ ಸೇರಿದ ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ 28 ಹಾಗೂ 20 ವರ್ಷದ ಆನೆಗಳು ಮೃತಪಟ್ಟಿದೆ. … Continue reading ಶಿವಮೊಗ್ಗ : ಜಮೀನಿಗೆ ಹಾಕಿದ್ದ ವಿದ್ಯುತ್ ಸ್ಪರ್ಶಿಸಿ 2 ಆನೆಗಳು ಸಾವು