ಜಾಜ್‌ಪುರ್ (ಒಡಿಶಾ): ಒಡಿಶಾದ ಜಾಜ್‌ಪುರ ಜಿಲ್ಲೆಯ ಕೊರೇ ರೈಲು ನಿಲ್ದಾಣದಲ್ಲಿ ಸೋಮವಾರ ಗೂಡ್ಸ್ ರೈಲು ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 6.45ರ ಸುಮಾರಿಗೆ ಕೆಲವರು ಪ್ಯಾಸೆಂಜರ್ ರೈಲಿಗಾಗಿ ಪ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಡೊಂಗೋಆಪೋಸಿಯಿಂದ ಛತ್ರಪುರಕ್ಕೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ 8 ವ್ಯಾಗನ್‌ಗಳು ಪ್ಲಾಟ್‌ಫಾರ್ಮ್ ಮತ್ತು ವೇಟಿಂಗ್ ಹಾಲ್‌ಗೆ ಅಪ್ಪಳಿಸಿದ್ದು, ಸಾವು ನೋವು ಸಂಭವಿಸಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ … Continue reading BREAKING NEWS: ಒಡಿಶಾದಲ್ಲಿ ಹಳಿತಪ್ಪಿದ ಗೂಡ್ಸ್ ರೈಲು: ವ್ಯಾಗನ್‌ಗಳು ಬಡಿದು ಇಬ್ಬರು ಸ್ಥಳದಲ್ಲೇ ಸಾವು, ಕೆಲವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed