ಉತ್ತರ ಪ್ರದೇಶ : ನಿರ್ಮಾಣ ಹಂತದ ಮನೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಯುಪಿಯ ಚಂದೌಲಿಯಲ್ಲಿ ನಡೆದಿದೆ.
ಉತ್ತರಪ್ರದೇಶದ ಚಂದೌಲಿಯಲ್ಲಿನ ಪ್ರಭು ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸ್ಥಳೀಯ ಗ್ರಾಮಸ್ಥರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗೋಡೆ ಕೆಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಗಳು ನಡೆಯುತ್ತಿವೆ.
ಗೋಡೆಯ ಸಂಪೂರ್ಣ ರಚನೆ ಕುಸಿದು ನಾಲ್ವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಮಾಧಿಯಾದ ಘಟನೆ ಬಳಿಕ ಈ ದುರ್ಘಟನೆ ಬೆಳಕಿಗೆ ಬಂದಿದೆ.
ಸಾರ್ವಜನಿಕರೇ ಗಮನಿಸಿ ; ‘ಆಧಾರ್’ ಬಳಸುವಾಗ ಏನು ಮಾಡ್ಬೇಕು.? ಏನು ಮಾಡಬಾರ್ದು ಗೊತ್ತಾ.? ಈ ಕುರಿತು ‘UIDAI’ ಸುತ್ತೋಲೆ