Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾರ್ಮುಜ್ ಜಲಸಂಧಿಯಲ್ಲಿ ಆತಂಕ: ಎರಡು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
INDIA

ಹಾರ್ಮುಜ್ ಜಲಸಂಧಿಯಲ್ಲಿ ಆತಂಕ: ಎರಡು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ

By ಗೋಪಾಲ್‌ ಎನ್‌

ಲಂಡನ್: ಜಗತ್ತಿನ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಜಲಸಂಧಿಯನ್ನು ದಾಟಲು ಯತ್ನಿಸುತ್ತಿದ್ದ ಎರಡು ವಾಣಿಜ್ಯ ಹಡಗುಗಳ (Merchant Vessels) ಮೇಲೆ ಶನಿವಾರ ಗುಂಡಿನ ದಾಳಿ ನಡೆದಿದೆ ಎಂದು ಸಮುದ್ರ ಭದ್ರತಾ ಸಂಸ್ಥೆಗಳು ವರದಿ ಮಾಡಿವೆ.

ಇರಾನ್‌ನ ಕ್ರಾಂತಿಕಾರಿ ಗೌರ್ಡ್ (IRGC) ನೌಕೆಗಳು ಒಂದು ತೈಲ ಟ್ಯಾಂಕರ್ ಅನ್ನು ತಡೆದು ಗುಂಡು ಹಾರಿಸಿವೆ ಎಂದು ಬ್ರಿಟಿಷ್ ಮಿಲಿಟರಿ ಸಂಸ್ಥೆ UKMTO ತಿಳಿಸಿದೆ. ಮತ್ತೊಂದು ಕಂಟೇನರ್ ಹಡಗಿನ ಮೇಲೂ ದಾಳಿ ನಡೆದಿದ್ದು, ಗುಂಡಿನ ಏಟಿನಿಂದ ಹಾನಿಯಾಗಿದೆ ಎಂದು ವರದಿಯಾಗಿದೆ.

ಅದೃಷ್ಟವಶಾತ್, ದಾಳಿಗೊಳಗಾದ ಹಡಗುಗಳಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ಬೆನ್ನಲ್ಲೇ ಹಡಗುಗಳು ತಮ್ಮ ಮಾರ್ಗವನ್ನು ಬದಲಿಸಿ ಹಿಂತಿರುಗಿವೆ.

ಇರಾನ್ ತನ್ನ ಜಲಸಂಧಿಯನ್ನು ಮರು-ತೆರೆಯುವ ಭರವಸೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಅಮೆರಿಕ ತನ್ನ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇರಾನ್, ಹಾರ್ಮುಜ್ ಜಲಸಂಧಿಯನ್ನು ಮತ್ತೊಮ್ಮೆ ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿದೆ.

2 merchant vessels hit by gunfire while crossing Strait of Hormuz says report
Share. Facebook Twitter LinkedIn WhatsApp Email

Related Posts

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

2 Mins Read

​’ಟ್ರಂಪ್ ಭಾರತ ಮತ್ತು ಮೋದಿಯ ದೊಡ್ಡ ಫ್ಯಾನ್!’: ಅಮೆರಿಕದಲ್ಲಿನ ಭಾರತ ವಿರೋಧಿ ಹೇಳಿಕೆಗೆ ಮಾರ್ಕೊ ರೂಬಿಯೋ ಸ್ಪಷ್ಟನೆ

3 Mins Read

ಗುಲ್ಮಾರ್ಗ್ ಕೇಬಲ್ ಕಾರ್ ನಲ್ಲಿ ತಾಂತ್ರಿಕ ದೋಷ: ನಡು ಆಕಾಶದಲ್ಲಿ ತೂಗಾಡಿದ ಪ್ರವಾಸಿಗರು, 300 ಜನರ ಯಶಸ್ವಿ ರಕ್ಷಣೆ!

1 Min Read
Recent News

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

​’ಟ್ರಂಪ್ ಭಾರತ ಮತ್ತು ಮೋದಿಯ ದೊಡ್ಡ ಫ್ಯಾನ್!’: ಅಮೆರಿಕದಲ್ಲಿನ ಭಾರತ ವಿರೋಧಿ ಹೇಳಿಕೆಗೆ ಮಾರ್ಕೊ ರೂಬಿಯೋ ಸ್ಪಷ್ಟನೆ

State News
KARNATAKA

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಹವಾಮಾನ ಬದಲಾವಣೆ, ತ್ವರಿತ ನಗರೀಕರಣ ಹಾಗೂ ಅಂತರ್ಜಲ ಕುಸಿತದಂತಹ ಜಾಗತಿಕ ಸವಾಲುಗಳನ್ನು ತಂತ್ರಜ್ಞಾನದ ಮೂಲಕ ಸಮರ್ಥವಾಗಿ ಎದುರಿಸಲು…

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.