ಶೀಘ್ರದಲ್ಲೇ ಬಾಕಿ ಇರುವ 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು: ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಇನ್ನೂ ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು. ನಮ್ಮ ಗೃಹ ಲಕ್ಷ್ಮಿಯನ್ನು ಕಾಪಿ ಮಾಡಿ, ಬಿಜೆಪಿಯವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. … Continue reading ಶೀಘ್ರದಲ್ಲೇ ಬಾಕಿ ಇರುವ 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್