ಜಮ್ಮು ಮತ್ತು ಕಾಶ್ಮೀರ: ಅನಂತನಾಗ್ ಜಿಲ್ಲೆಯ ಬೊಂಡಿಯಾಲ್ಗಾಮ್‌ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ಇಬ್ಬರು ಕಾರ್ಮಿಕರು ಬೇರೆ ರಾಜ್ಯದವರಾಗಿದ್ದಾರೆ. ಒಬ್ಬರು ಬಿಹಾರ ಮತ್ತು ಇನ್ನೊಬ್ಬರು ನೇಪಾಳದವರು. ಸ್ಥಳೀಯರಲ್ಲದವರಿಗೆ ಗಾಯಗಳಾಗಿದ್ದು, ಅವರನ್ನು ಅನಂತಬಾಗ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಇತರ ರಾಜ್ಯಗಳ ಜನರಿಗೆ ಮತದಾನದ ಹಕ್ಕು ನೀಡುವ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಚುನಾವಣಾ ಅಧಿಕಾರಿಯ ನಿರ್ಧಾರವನ್ನು … Continue reading BREAKING NEWS: ಅನಂತನಾಗ್ ನಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ : ಇಬ್ಬರು ಸ್ಥಳೀಯೇತರ ಕಾರ್ಮಿಕರು ಸಾವು | Terrorists shot in Anantnag
Copy and paste this URL into your WordPress site to embed
Copy and paste this code into your site to embed