ಭಾರತೀಯ ಸೇನೆಯ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಫಿನಿಶ್

ಶ್ರೀನಗರ : ಶ್ರೀನಗರದ ದನ್ಮಾರ್ ಪ್ರದೇಶದ ಆಲಂದಾರ್ ಕಾಲೋನಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಶುಕ್ರವಾರ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಭಾರತೀಯ ಸೇನೆಯ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಯೋಧನ ಬಂಧನ ಶ್ರೀನಗರ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ `ಇಂಡಿಯಾ … Continue reading ಭಾರತೀಯ ಸೇನೆಯ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಫಿನಿಶ್