ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಮಂಡ್ಯ : “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. 92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಮ್ಮ ಸರ್ಕಾರ ಎರಡು ವರ್ಷಗಳ … Continue reading ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
Copy and paste this URL into your WordPress site to embed
Copy and paste this code into your site to embed