Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಕ್ತಿ ಯೋಜನೆಗೆ 2 ವರ್ಷ: 474 ಕೋಟಿ ಮಹಿಳೆಯರು ಪ್ರಯಾಣ, 11,994 ಕೋಟಿ ಟಿಕೆಟ್ ಮೌಲ್ಯ- ಸಚಿವ ರಾಮಲಿಂಗಾರೆಡ್ಡಿ
KARNATAKA

ಶಕ್ತಿ ಯೋಜನೆಗೆ 2 ವರ್ಷ: 474 ಕೋಟಿ ಮಹಿಳೆಯರು ಪ್ರಯಾಣ, 11,994 ಕೋಟಿ ಟಿಕೆಟ್ ಮೌಲ್ಯ- ಸಚಿವ ರಾಮಲಿಂಗಾರೆಡ್ಡಿ

By kannadanewsnow0911/06/2025 4:49 PM

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಜೂನ್.11, 2023ರಂದು ಆರಂಭಗೊಂಡ ಈ ಯೋಜನೆ ಯಶಸ್ಸು ಕಂಡಿದೆ. ಕೋಟ್ಯಂತರ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ದಿನಾಂಕ 11-06-2023ರಂದು ಶಕ್ತಿ ಯೋಜನೆಯನ್ನು ಕರ್ನಾಟಕದಲ್ಲಿ ಸರ್ಕಾರ ಜಾರಿಗೊಳಿಸಿತು. ದಿನಾಂಕ 11-06-2025ರ ಇಂದಿಗೆ ಎರಡು ವರ್ಷ ಕಳೆದಿದೆ. ಜೂನ್.10, 2025ರವರೆಗೆ ಮೂರು ಸಾರಿಗೆ ಬಸ್ಸುಗಳಲ್ಲಿ ಒಟ್ಟು 4,74,82,49,843 ಮಹಿಳೆಯರು ಟಿಕೇಟ್ ಮೌಲ್ಯ ಪಾವತಿಸದೇ ಶೂನ್ಯ ಟಿಕೆಟ್ ಪಡೆದು ಉಚಿತವಾಗಿ ಪ್ರಯಾಣಿಸಿರುವುದಾಗಿ ತಿಳಿಸಿದ್ದಾರೆ.

ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ದಿನಾಂಕ 11-06-2025ರವರೆಗೆ ಪ್ರಯಾಣಿಸಿದಂತ ಮಹಿಳೆಯರ ಸಂಖ್ಯೆ 144,23,83,328 ಆಗಿದ್ದರೇ ಇದರ ಟಿಕೆಟ್ ಮೌಲ್ಯ ರೂ.4556,27,06,789 ಆಗಿದೆ. ಬಿಎಂಟಿಸಿ ಬಸ್ಸಿನಲ್ಲಿ ಇಲ್ಲಿಯವರೆಗೆ 150,69,56,654 ಮಂದಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರೇ, ಅದರ ಟಿಕೆಟ್ ಮೌಲ್ಯ ರೂ.2061,04,38,637 ಆಗಿದೆ ಎಂದಿದ್ದಾರೆ.

ಇನ್ನೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಉಚಿತವಾಗಿ 111,10,24,350 ಮಹಿಳೆಯರು ಪ್ರಯಾಣಿಸಿದ್ದರೇ ಅದರ ಹಣ ರೂ.2968,47,45,225 ಆಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ಸಿನಲ್ಲಿ 68,78,85,511 ಮಹಿಳೆಯರು ಪ್ರಯಾಣಿಸಿದ್ದಾರೆ. ಇದರ ಟಿಕೆಟ್ ಮೌಲ್ಯ ರೂ.2408,58,99,134 ಆಗಿದೆ ಎಂದು ಹೇಳಿದ್ದಾರೆ.

ಒಟ್ಟಾರೆ ಮೂರು ಸಾರಿಗೆ ಬಸ್ಸುಗಳಲ್ಲಿ ಜೂನ್.11, 2023ರಿಂದ ಜೂನ್.11, 2025ರ ಇಲ್ಲಿಯವರೆಗೆ 2 ವರ್ಷಗಳಲ್ಲಿ 4,74,82,49,843 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ಮೌಲ್ಯವು ರೂ.11994,37,89,779 ಆಗಿದೆ ಎಂಬುದಾಗಿ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ..,

BREAKING: ನವದೆಹಲಿಯ ‘ಕರ್ನಾಟಕ ಭವನ’ದ ವಾಸ್ತವ್ಯ ದರ, ಷರತ್ತು, ನಿಬಂಧನೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ

Share. Facebook Twitter LinkedIn WhatsApp Email

Related Posts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM2 Mins Read

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM2 Mins Read

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM1 Min Read
Recent News

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM

BREAKING : 2025-26ನೇ ಸಾಲಿಗೆ ‘ಭವಿಷ್ಯ ನಿಧಿ(PF) ಬಡ್ಡಿದರ’ ಪ್ರಕಟ.!PF interest rate

02/03/2026 3:30 PM
State News
KARNATAKA

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

By kannadanewsnow0902/03/2026 3:29 PM KARNATAKA 2 Mins Read

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ…

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

ಕರ್ನಾಟಕದ ಬಡತನ ಸೂಚ್ಯಂಕ : ಯಾದಗಿರಿ ನಂಬರ್ 1, ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಚೆಕ್ ಮಾಡಿಕೊಳ್ಳಿ !

02/03/2026 2:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.