BIG UPDATE: ಕರ್ನೂಲ್ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಸಾವು, 27 ಜನರು ಪಾರು: ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ

ಆಂಧ್ರಪ್ರದೇಶ: ಇಲ್ಲಿ ತಡರಾತ್ರಿ ಬಸ್ ಬೈಕಿಗೆ ಡಿಕ್ಕಿಯಾಗಿ ಸಂಭವಿಸಿದಂತ ಅಗ್ನಿ ದುರಂತದಲ್ಲಿ 20 ಮಂದಿ ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಬಸ್ ಅಗ್ನಿ ದುರಂತದ ಬಸ್ಸು ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದರು. ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದು ಈ ಅಗ್ನಿ ದುರಂತ ಸಂಭವಿಸಿದೆ. … Continue reading BIG UPDATE: ಕರ್ನೂಲ್ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಸಾವು, 27 ಜನರು ಪಾರು: ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ