ಜಾವಾ : ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ. “ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಈ ಆಸ್ಪತ್ರೆಯೊಂದರಲ್ಲೇ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಟ್ಟಡಗಳ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ” ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ತಿಳಿಸಿದರು. ವರದಿಗಳ ಪ್ರಕಾರ, ಭೂಕಂಪದ ತೀವ್ರತೆ 5.6 ರಿಕ್ಟರ್ ಮಾಪಕದಲ್ಲಿತ್ತು. ಭೂಕಂಪವು … Continue reading BREAKING NEWS : ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ : 20 ಜನ ಸಾವು, ಕನಿಷ್ಠ 300 ಮಂದಿಗೆ ಗಾಯ |Strong earthquake jolts Indonesia
Copy and paste this URL into your WordPress site to embed
Copy and paste this code into your site to embed