ಬೆಂಗಳೂರು: 2025-30ನೇ ಸಾಲಿನ ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಲಾಗಿದೆ. ಈ ನೀತಿಯಂತೆ ಕರ್ನಾಟಕದಲ್ಲಿ ಬರೋಬ್ಬರಿ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಆ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2025-30 ನೇ ಸಾಲಿನ ನೂತನ ಕೈಗಾರಿಕಾ ನೀತಿಯಡಿ ರಾಜ್ಯಾದ್ಯಂತ ₹7.5 ಲಕ್ಷ ಕೋಟಿ ಹೂಡಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆಗೂ ಕೈಗಾರಿಕೆಗಳ ಸ್ಥಾಪನೆಗೆ ನೂತನ ನೀತಿ ಒತ್ತು ನೀಡಲಿದೆ. ಸುಸ್ಥಿರ ಅಭಿವೃದ್ಧಿಯ ಮಾದರಿಗಳನ್ನು ಅನುಸರಿಸಲಿದೆ. ಎಲ್ಲ ಕ್ಷೇತ್ರ ಮತ್ತು ವಲಯಗಳಲ್ಲೂ ಹೂಡಿಕೆಗೆ ಉತ್ತೇಜನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
2025-30 ನೇ ಸಾಲಿನ ನೂತನ ಕೈಗಾರಿಕಾ ನೀತಿಯಡಿ ರಾಜ್ಯಾದ್ಯಂತ ₹7.5 ಲಕ್ಷ ಕೋಟಿ ಹೂಡಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆಗೂ ಕೈಗಾರಿಕೆಗಳ ಸ್ಥಾಪನೆಗೆ ನೂತನ ನೀತಿ ಒತ್ತು ನೀಡಲಿದೆ. ಸುಸ್ಥಿರ ಅಭಿವೃದ್ಧಿಯ ಮಾದರಿಗಳನ್ನು ಅನುಸರಿಸಲಿದೆ. ಎಲ್ಲ ಕ್ಷೇತ್ರ ಮತ್ತು… pic.twitter.com/yaEE56Eg9J
— DIPR Karnataka (@KarnatakaVarthe) February 12, 2025
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ
ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಪೂರ್ವ ಸಿದ್ಧತಾ ಪರೀಕ್ಷೆ’ಯ ಸಮಯ ಬದಲಾವಣೆ.!