GOOD NEWS: ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು: 2025-30ನೇ ಸಾಲಿನ ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಲಾಗಿದೆ. ಈ ನೀತಿಯಂತೆ ಕರ್ನಾಟಕದಲ್ಲಿ ಬರೋಬ್ಬರಿ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಆ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2025-30 ನೇ ಸಾಲಿನ ನೂತನ ಕೈಗಾರಿಕಾ ನೀತಿಯಡಿ ರಾಜ್ಯಾದ್ಯಂತ ₹7.5 ಲಕ್ಷ ಕೋಟಿ ಹೂಡಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆಗೂ ಕೈಗಾರಿಕೆಗಳ ಸ್ಥಾಪನೆಗೆ ನೂತನ … Continue reading GOOD NEWS: ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿ: ಮುಖ್ಯಮಂತ್ರಿ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed