ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿಅಮೀನಗಡ ಗ್ರಾಮದ ಫ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ.
ಹೊಟ್ಟೆನೋವಿನಿಂದ ವಿದ್ಯಾರ್ಥಿಗಳು ನರಳಾಡುತ್ತಿದ್ದು, ಅಸ್ವಸ್ಥಗೊಂಡ ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.