Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕುಡಿದು ವಾಹನ ಚಾಲನೆ: ಕ್ಯಾಲಿಫೋರ್ನಿಯಾದಲ್ಲಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಅರೆಸ್ಟ್

05/03/2026 10:04 PM

‘ಆಧಾರ್ ಕಾರ್ಡ್’ನಲ್ಲಿ ಮತ್ತೊಂದು ಬಿಗ್ ಅಪ್ಡೇಟ್ ; ‘UIDAI’ ಮಹತ್ವದ ಘೋಷಣೆ!

05/03/2026 9:59 PM

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: ಈವರೆಗೆ ‘ಸಾರಿಗೆ ಬಸ್ಸು’ಗಳಲ್ಲಿ ‘200 ಕೋಟಿ ಮಹಿಳೆ’ಯರು ‘ಉಚಿತ ಪ್ರಯಾಣ’ | Karnataka Shakti Scheme
KARNATAKA

‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: ಈವರೆಗೆ ‘ಸಾರಿಗೆ ಬಸ್ಸು’ಗಳಲ್ಲಿ ‘200 ಕೋಟಿ ಮಹಿಳೆ’ಯರು ‘ಉಚಿತ ಪ್ರಯಾಣ’ | Karnataka Shakti Scheme

By kannadanewsnow0902/05/2024 2:43 PM

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದಂತ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ದೊರೆತಿದೆ. ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಳಿಕ, ಇಂದಿನವರೆಗೆ ಸಾರಿಗೆ ಬಸ್ಸುಗಳಲ್ಲಿ 200 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ದಿನಾಂಕ 11-06-202 ರಿಂದ 30-06-2023ರವರೆಗೆ ನಾಲ್ಕು ಸಾರಿಗೆ ನಿಗಮಗಳಲ್ಲಿ 10,54,45,047 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ಮೌಲ್ಯ 248,30,13,266 ಆಗಿದೆ.

ದಿನಾಂಕ 01-07-2023 ರಿಂದ 31-07-2023ರವರೆಗೆ 19,63,00,625 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರೇ, ದಿನಾಂಕ 01-08-2023 ರಿಂದ 31-08-2023ರವರೆಗೆ 20,03,60,680 ಮಹಿಳೆಯರು, ದಿನಾಂಕ 01-09-2023 ರಿಂದ 30-09-2023ರವರೆಗೆ 18,95,49,754 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ದಿನಾಂಕ 01-10-2023ರಿಂದ 31-10-2023ರವರೆಗೆ 18,26,17,460 ಮಹಿಳೆಯರು, 01-11-2023 ರಿಂದ 30-11-2023ರವರೆಗೆ 18,25,74,439 ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ದಿನಾಂಕ 01-12-2023ರಿಂದ 31-12-2023ರವರೆಗೆ 19,55,52,662 ಮಹಿಳೆಯರು, ದಿನಾಂಕ 01-01-2024ರಿಂದ 31-01-2024ರವರೆಗೆ 19,26,34,708 ಮಹಿಳೆಯರು ಉಚಿತವಾಗಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣಿಸಿದ್ದಾರೆ.

ಒಟ್ಟಾರೆಯಾಗಿ ದಿನಾಂಕ 11-06-2023ರಿಂದ 01-05-2023ರವರೆಗೆ ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ 60,52,88,107 ಮಹಿಳೆಯರು, ಬಿಎಂಟಿಸಿ ಬಸ್ಸಲ್ಲಿ 63,61,69,156 ಮಹಿಳೆಯರು, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ 46,59,20,579 ಮಹಿಳೆಯರು, ಕೆ ಕೆ ಆರ್ ಟಿಸಿ ಬಸ್ಸುಗಳಲ್ಲಿ 29,70,02,860 ಸೇರಿದಂತೆ ಒಟ್ಟು 200,43,80,702 ಮಹಿಳೆಯರು ಉಚಿತವಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ಇದರ ಒಟ್ಟು ಟಿಕೆಟ್ ಮೌಲ್ಯ 4836,72,74,251 ಆಗಿದೆ.

Prajwal Revanna: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ವೀಡಿಯೋ ವೈರಲ್ ‘ಸೂತ್ರಧಾರಿ’ ಸುಳಿವು ಪತ್ತೆ

ಕ್ಯಾನ್ಸರ್ ಪ್ರಕರಣಗಳಿಗೆ 648 ಕೋಟಿ ಪರಿಹಾರ ನೀಡಲು `ಜಾನ್ಸನ್ & ಜಾನ್ಸನ್’ ಅಂಗಸಂಸ್ಥೆ ನಿರ್ಧಾರ

Share. Facebook Twitter LinkedIn WhatsApp Email

Related Posts

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM1 Min Read

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM1 Min Read

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM2 Mins Read
Recent News

BREAKING: ಕುಡಿದು ವಾಹನ ಚಾಲನೆ: ಕ್ಯಾಲಿಫೋರ್ನಿಯಾದಲ್ಲಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಅರೆಸ್ಟ್

05/03/2026 10:04 PM

‘ಆಧಾರ್ ಕಾರ್ಡ್’ನಲ್ಲಿ ಮತ್ತೊಂದು ಬಿಗ್ ಅಪ್ಡೇಟ್ ; ‘UIDAI’ ಮಹತ್ವದ ಘೋಷಣೆ!

05/03/2026 9:59 PM

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM

ಇರಾನ್ ಯುದ್ಧ ನೌಕೆ ಮುಳುಗಡೆ ; ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಿಮಾನ, 2 ಯುದ್ಧನೌಕೆಗಳ ನಿಯೋಜನೆ!

05/03/2026 9:45 PM
State News
KARNATAKA

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

By kannadanewsnow0905/03/2026 9:56 PM KARNATAKA 1 Min Read

​ರಾಯಚೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಹೊರಹೊಮ್ಮುತ್ತಿರುವ ‘ಪ್ರಜಾ ಸಮರ’ ಪತ್ರಿಕೆಯು ಈಗ ತನ್ನದೇ ಆದ ನೂತನ…

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

05/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.