ಶೀಘ್ರದಲ್ಲೇ ರಾಜ್ಯದಲ್ಲಿ 200ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ ಆರಂಭ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ 200ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ ಶುರುವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು. ಆರೋಗ್ಯ ಸಿಟಿ ಸಮ್ಮಿಟ್ನಲ್ಲಿ ಪಾಲ್ಗೊಂಡು ಮಾತನಾಡಿದ ಸುಧಾಕರ್, ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಮುಂದಿನ 18 ತಿಂಗಳಲ್ಲಿ ಶೇ.100ರಷ್ಟು ಜನರಿಗೆ ಮಧುಮೇಹ, ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮಾಡಿಸಲು ಆರೋಗ್ಯ ಇಲಾಖೆ ಗುರಿ ಹೊಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. . 200 ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ … Continue reading ಶೀಘ್ರದಲ್ಲೇ ರಾಜ್ಯದಲ್ಲಿ 200ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ ಆರಂಭ : ಸಚಿವ ಸುಧಾಕರ್