Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಸ್ತಿ ವಿವರ ಘೋಷಣೆಯಲ್ಲಿ ಲೋಪ : ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ !

20/04/2026 8:28 PM

ಚುನಾವಣಾ ನೀತಿ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ಆಯೋಗಕ್ಕೆ 700 ನಾಯಕರು, ಕಾರ್ಯಕರ್ತರಿಂದ ದೂರು

20/04/2026 8:27 PM

ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್: ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಾಧೀಶರ ನಿರಾಕರಣೆ

20/04/2026 8:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ‘ಗೃಹಜ್ಯೋತಿ’ ಯೋಜನೆ ನೋಂದಣಿಗೆ ಇನ್ನೂ ಇದೆ ಅವಕಾಶ : ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ | Gruha Jyoti Scheme
KARNATAKA

ರಾಜ್ಯ ಸರ್ಕಾರದ ‘ಗೃಹಜ್ಯೋತಿ’ ಯೋಜನೆ ನೋಂದಣಿಗೆ ಇನ್ನೂ ಇದೆ ಅವಕಾಶ : ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ | Gruha Jyoti Scheme

By kannadanewsnow5727/11/2024 1:24 PM

ಬೆಂಗಳೂರು : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡು ಒಂದು ವರ್ಷ ಪೂರೈಸಿದ್ದು, ಅರ್ಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಳ್ಳಲು ಇನ್ನೂ ಅವಕಾಶವಿದೆ.

ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಆರಂಭವಾಗಿ ಒಂದು ವರ್ಷ, ಮೂರು ತಿಂಗಳು ಕಳೆದಿವೆ. ಜಿಲ್ಲೆಯಲ್ಲಿ ಒಟ್ಟಾರೆ 2.80 ಲಕ್ಷ ಕುಟುಂಬಗಳು ನೋಂದಣಿಯಾಗಿ ಯೋಜನೆ ಲಾಭ ಪಡೆದುಕೊಂಡಿವೆ. ಎಲ್ಲಾ ಕುಟುಂಬಗಳಿಗೆ ಶೂನ್ಯ ಬಿಲ್ ಬಂದಿದೆ. ಉಳಿದ ಕುಟುಂಬಗಳ ಉಚಿತ ಅರ್ಹತೆಗಿಂತ ಹೆಚ್ಚು ವಿದ್ಯುತ್ ಬಳಸಿದ್ದಲ್ಲಿ ಹಣ ಪಾವತಿಸಿವೆ.

ರಾಜ್ಯ ಸರ್ಕಾರವು ಚುನಾವಣೆಯಲ್ಲಿ ನೀಡಿದ ಆಶ್ವಾಸನೆಯಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆಯನ್ನು 2023 ಆಗಸ್ಟ್ನಿಂದ ಆರಂಭಿಸಿತು. ಕಳೆದ ವರ್ಷ ಜೂನ್ 18 ರಿಂದ ನೋಂದಣಿ ಅವಕಾಶ ನೀಡಿತ್ತು.

ಎಷ್ಟು ಯೂನಿಟ್ ಉಚಿತ?:

ಗೃಹ ವಿದ್ಯುತ್ ಗ್ರಾಹಕರು ಕಳೆದ ಒಂದು ವರ್ಷದಲ್ಲಿ ಮಾಸಿಕ ಬಳಸಿದ ಸರಾಸರಿ ಯೂನಿಟ್‌ಗೆ ಶೇಕಡಾ 10 ರಷ್ಟು ಹೆಚ್ಚುವರಿ ಯೂನಿಟ್ ಉಚಿತವಾಗಿರುತ್ತದೆ. ಅದಕ್ಕಿಂತ ಹೆಚ್ಚು ಬಳಸುವ ವಿದ್ಯುತ್‌ಗೆ ದರ ಪಾವತಿಸಬೇಕಾಗುತ್ತದೆ.
ಗೃಹಜ್ಯೋತಿ ಯೋಜನೆ ಅಂಕಿ ಅಂಶಗಳು:

ಇಂದಿಗೂ ನೋಂದಣಿ ಅವಕಾಶ:

ಇಂದಿಗೂ ಗೃಹಜ್ಯೋತಿ ಯೋಜನೆಯ ನೋಂದಣಿಗೆ ಅವಕಾಶವಿದೆ. ಮನೆ ಬದಲಾವಣೆ ಮಾಡಿಕೊಳ್ಳುವವರು, ಹೊಸ ಮನೆ ಕಟ್ಟುವವರು ಕೂಡ ನೋಂದಣಿ ಮಾಡಿಕೊಳ್ಳಬಹುದು. ಅವರಿಗೆ ನಿಯಮಗಳಂತೆ ನಿಗದಿತ ಯೂನಿಟ್‌ಗಳು ಮಾತ್ರ ಉಚಿತ ಇರುತ್ತವೆ.
ಈ ವರ್ಷದ ಆಗಸ್ಟ್ ತಿಂಗಳಿಗೆ ಗೃಹಜ್ಯೋತಿಗೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಇಂಧನ ಇಲಾಖೆಯು ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊAದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದು ಎಂದು ತಿಳಿಸಿದೆ.

ಡಿ-ಲಿಂಕ್ ಮಾಡುವುದು ಹೇಗೆ?:

ಗ್ರಾಹಕರು ಆನ್‌ಲೈನ್ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್ ಸಂಖ್ಯೆ ಜೊತೆ ಲಿಂಕ್ ಆಗಿರುವ ಆರ್‌ಆರ್ ನಂಬರ್‌ನ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಪಡೆಯಲು ಯಾವುದೇ ಆಧಾರ್ ಜೊತೆ ಲಿಂಕ್ ಆಗಿರದ ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬಹುದು. ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

200 units of free electricity per household: 'Grihajyoti' registration still allowed ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ : `ಗೃಹಜ್ಯೋತಿ' ನೋಂದಣಿಗೆ ಇನ್ನೂ ಇದೆ ಅವಕಾಶ..!
Share. Facebook Twitter LinkedIn WhatsApp Email

Related Posts

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

20/04/2026 8:13 PM2 Mins Read

ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

20/04/2026 8:10 PM1 Min Read

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM3 Mins Read
Recent News

ಆಸ್ತಿ ವಿವರ ಘೋಷಣೆಯಲ್ಲಿ ಲೋಪ : ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ !

20/04/2026 8:28 PM

ಚುನಾವಣಾ ನೀತಿ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ಆಯೋಗಕ್ಕೆ 700 ನಾಯಕರು, ಕಾರ್ಯಕರ್ತರಿಂದ ದೂರು

20/04/2026 8:27 PM

ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್: ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಾಧೀಶರ ನಿರಾಕರಣೆ

20/04/2026 8:21 PM

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಮರುಜೀವ: ವಾಷಿಂಗ್ಟನ್‌ನಲ್ಲಿ ಇಂದಿನಿಂದ ನಿರ್ಣಾಯಕ ಮಾತುಕತೆ; ಸುಂಕ ಕಡಿತದ ಮೇಲೆ ಎಲ್ಲರ ಕಣ್ಣು!

20/04/2026 8:20 PM
State News
KARNATAKA

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

By kannadanewsnow5720/04/2026 8:13 PM KARNATAKA 2 Mins Read

ನಮ್ಮ ದಿನನಿತ್ಯದ ಹವ್ಯಾಸಗಳು ನಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ವಿಷಯಗಳನ್ನು ಬಿಚ್ಚಿಡುತ್ತವೆ. ಅದರಲ್ಲಿ ಪ್ರಮುಖವಾದುದು ನಾವು ಮಲಗುವ ರೀತಿ. ಪ್ರತಿಯೊಬ್ಬರೂ…

ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

20/04/2026 8:10 PM

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.