ಯುಗಾದಿ-ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಬಸ್ ಸೇವೆ: ರಸ್ತೆಗಿಳಿಯಲಿವೆ 2000 ಹೆಚ್ಚುವರಿ ‘KSRTC ಬಸ್’

ಬೆಂಗಳೂರು: ಮಾರ್ಚ್.28ರ ನಾಳೆಯಿಂದ 30ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್.31ರಂದು ವಿವಿಧೆಡೆಯಿಂದ ಬೆಂಗಳೂರಿಗೆ 2000 ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್‌ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್‌ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, … Continue reading ಯುಗಾದಿ-ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಬಸ್ ಸೇವೆ: ರಸ್ತೆಗಿಳಿಯಲಿವೆ 2000 ಹೆಚ್ಚುವರಿ ‘KSRTC ಬಸ್’