BIG NEWS: ‘ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ’ಗೆ ‘2 ಸಾವಿರ ಕರಾಟೆ ಶಿಕ್ಷಕ’ರ ನೇಮಕ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ | Job Alert

ಶಿವಮೊಗ್ಗ : ಬಡಮಕ್ಕಳ ರಕ್ಷಣೆ ಉದ್ದೇಶದಿಂದ ಒನಕೆ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯಡಿ ರಾಜ್ಯದಲ್ಲಿ 4 ಲಕ್ಷ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ( Karate Training ) ನೀಡಲಾಗಿದೆ. 2 ಸಾವಿರ ಕರಾಟೆ ಶಿಕ್ಷಕರ ನೇಮಕ ( Karate Teacher Recruitment ) ಮಾಡಲಾಗಿದೆ. ಸೌಲಭ್ಯ ನೀಡುವಿಕೆ ಪಾರದರ್ಶಕಗೊಳಿಸಲು ಸೇವಾಸಿಂಧು ಆನ್‍ಲೈನ್ ಪೋರ್ಟಲ್ ರಚಿಸಲಾಗಿದೆ. ನಿನ್ನೆ ಒಂದೇ ದಿನಕ್ಕೆ 8 ಸಾವಿರ ಅರ್ಜಿ ಬಂದಿವೆ ಎಂಬುದಾಗಿ ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ … Continue reading BIG NEWS: ‘ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ’ಗೆ ‘2 ಸಾವಿರ ಕರಾಟೆ ಶಿಕ್ಷಕ’ರ ನೇಮಕ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ | Job Alert