BREAKING:2001ರ ಕೊಲೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಜಾಮೀನು
ನವದೆಹಲಿ:2001ರಲ್ಲಿ ನಡೆದಿದ್ದ ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರಾಜೇಂದ್ರ ಸದಾಶಿವ್ ನಿಕಾಲ್ಜೆ ಅಲಿಯಾಸ್ ಛೋಟಾ ರಾಜನ್ ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ವಿಶೇಷ ನ್ಯಾಯಾಲಯವು ಈ ವರ್ಷದ ಮೇ ತಿಂಗಳಲ್ಲಿ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಿಕ್ಷೆಯ ವಿರುದ್ಧ ಮೇಲ್ಮನವಿ ಬಾಕಿ ಇರುವಾಗ, ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಪಿ.ಕೆ.ಚವಾಣ್ ಅವರ ನ್ಯಾಯಪೀಠವು ಅವರಿಗೆ 1 ಲಕ್ಷ … Continue reading BREAKING:2001ರ ಕೊಲೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಜಾಮೀನು
Copy and paste this URL into your WordPress site to embed
Copy and paste this code into your site to embed