BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ

ಬೆಂಗಳೂರು: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಸರ್ಕಾರ ಪ್ರಕಟಿಸಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಬಾಜನರಾಗಿದ್ದರೇ, ಅರ್ಚನಾ ಜೋಯ್ಸ್ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ರಾಜ್ಯ ಸರ್ಕಾರವು ಇಂದು ಪ್ರಶಸ್ತಿಯನ್ನು ಪ್ರಕಟಿಸಿದ್ದು, 2021ನೇ ಸಾಲಿನ ರಾಜ್ಯ ಅತ್ಯುತ್ತಮ ನಟ ಪ್ರಶಸ್ತಿಗೆ ರಕ್ಷಿತ್ ಶೆಟ್ಟಿ, ನಟಿ ಪ್ರಶಸ್ತಿಗೆ ಅರ್ಚನಾ ಜೋಯ್ಸ್ ಬಾಜನರಾಗಿದ್ದಾರೆ. ಇನ್ನೂ ದೊಡ್ಡಹಟ್ಟಿ ಬೋರೇಗೌಡ ಮೊದಲನೇ ಅತ್ಯುತ್ತಮ ಚಿತ್ರವಾಗಿದ್ದರೇ, 777 ಚಾರ್ಲಿಗೆ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಬಂದಿದೆ. ಬಿಸಿಲು ಕುದುರೆಗೆ … Continue reading BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ