ಬೆಂಗಳೂರು: ಹಲವು ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳ ಸಂಬಂಧ ಸಿಇಟಿ-2022ರ ( CET-2022 ) Ranking ಬಗ್ಗೆ ಗೊಂದಲಕ್ಕೆ ಒಳಗಾಗಿದ್ದರು. ಆದ್ರೇ ಇದೀಗ ಈ ಅಂಕವನ್ನು 2021-22 ಹಾಗೂ 2022-23ನೇ ಶೈಕ್ಷಣಿಕ ವರ್ಷಕ್ಕೆ Rankingಗೆ ಪರಿಗಣಿಸೋದಿಲ್ಲ ಎಂಬುದಾಗಿ ಕೆಇಎ ಸ್ಪಷ್ಟ ಪಡಿಸಿದೆ.
BIG NEWS: ಬೆಂಗಳೂರಿನಲ್ಲಿ ಪೊಲೀಸ್ ಪೇದೆಯಿಂದ ನೀಚ ಕೃತ್ಯ: ಮನೆಬಿಟ್ಟು ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ
ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ-2022ರ ಪರೀಕ್ಷೆಯ ( CET-2022 Exam ) ಫಲಿತಾಂಶವನ್ನು ಘೋಷಣೆ ಮಾಡಲಾಗಿತ್ತು. ಈ ಬಳಿಕ ಹಲವು ಗೊಂದಲವನ್ನು ವಿದ್ಯಾರ್ಥಿಗಳಲ್ಲಿ ಹುಟ್ಟು ಹಾಕಿತ್ತು.
ಗಮನಿಸಿ: ಮತದಾರರ ಪಟ್ಟಿ ತಯಾರಿಕೆ, ಪರಿಷ್ಕರಣೆ, ಅಗತ್ಯ ಬದಲಾವಣೆ ಪ್ರಕ್ರಿಯೆ ಆರಂಭ
ಈ ಬಳಿಕ ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 01-09-2021ರ ಪ್ರಕಾರ 2021 ವಿದ್ಯಾರ್ಥಿಗಳ ಅರ್ಹತಾ ಅಂಕಗಳನ್ನು 2021-22ರ ಶೈಕ್ಷಣಿಕ ವರ್ಷಕ್ಕೆ ಸಿಇಟಿ Ranking ಪರಿಗಣಿಸಲಾಗುವುದಿಲ್ಲ ಮತ್ತು 2022-23ಕ್ಕೂ ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.
BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು