‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

* ರಂಜಿತ್ ಶೃಂಗೇರಿ ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಇದೀಗ ಪ್ರಸಕ್ತ 2022-23 ನೇ ಸಾಲಿನ  ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( Vidyasiri Scholarship) ಅರ್ಜಿ ಆಹ್ವಾನಿಸಲಾಗಿದೆ.. ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.. ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು. * ಎಸ್. … Continue reading ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ