2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ – ವಿಪಕ್ಷ ನಾಯಕ ಸಿದ್ಧರಾಮಯ್ಯ ಬಹಿರಂಗವಾಗಿ ಘೋಷಣೆ

ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ( Karnataka Assembly Election 2023 ) ನನ್ನ ಕೊನೆಯ ಚುನಾವಣೆಯಾಗಿದೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಹೇಳಿದರು. BREAKING … Continue reading 2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ – ವಿಪಕ್ಷ ನಾಯಕ ಸಿದ್ಧರಾಮಯ್ಯ ಬಹಿರಂಗವಾಗಿ ಘೋಷಣೆ