BREAKING: ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈಗೆ 2025ರ ನೋಬೆಲ್ ಶಾಂತಿ ಪ್ರಶಸ್ತಿ

ಓಸ್ಲೋ: 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲಾಗಿದೆ. ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈ ಅವರು 2025ರ ‘ನೋಬೆಲ್ ಶಾಂತಿ ಪ್ರಶಸ್ತಿ‘ಗೆ ಭಾಜನರಾಗಿದ್ದಾರೆ. ‘ಗ್ರೀನ್ ಬೆಲ್ಟ್‘ ಚಳುವಳಿ ಮೂಲಕ ಲಕ್ಷಾಂತರ ಮರಗಳನ್ನು ನೆಟ್ಟು ಹಸಿರು ಪರಿಸರಕ್ಕೆ ಇವರು ಕಾರಣವಾಗಿದ್ದರು. ಆ ಮೂಲಕ ವ್ಯಾಪಕ ಜನಮನ್ನಣೆ ಪಡೆದಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಅಕ್ಟೋಬರ್ 10 ರಂದು ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗುವುದು. ಈ … Continue reading BREAKING: ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈಗೆ 2025ರ ನೋಬೆಲ್ ಶಾಂತಿ ಪ್ರಶಸ್ತಿ