ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು 208.67 ಕೋಟಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಅಭಾವವನ್ನು ತಗ್ಗಿಸಲು ಸರ್ಕಾರವು ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದ್ದು, ಮಾರ್ಚ್ 2026 ರಿಂದ ಇಂದಿನವರೆಗೆ ಒಟ್ಟು 208.67 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಂಗಳವಾರ ಈ ಕುರಿತು ಮಾಹಿತಿ ನೀಡಿರುವ ಅವರು, ತುರ್ತು ಕಾಮಗಾರಿಗಳಿಗಾಗಿ ಇಂದು ಪುನಃ ₹72 ಕೋಟಿಗಳ ಹೆಚ್ಚುವರಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಅನುದಾನವನ್ನು ಪ್ರಸಕ್ತ … Continue reading ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು 208.67 ಕೋಟಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed