ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ 21 ಆರೋಪಿಗಳು ಅರೆಸ್ಟ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದಂತ ಕಲ್ಲು ತೂರಾಟ ಪ್ರಕರಣದಲ್ಲಿ 21 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇಂತಹ ಕೃತ್ಯವೆಸಗುವ ಯಾರೇ ಆದರೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿದೆ. ಮಸೀದಿ ಬಳಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಈ ವೇಳೆಯಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದಾರೆ. ಹೀಗಾಗಿ … Continue reading ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ 21 ಆರೋಪಿಗಳು ಅರೆಸ್ಟ್: ಸಿಎಂ ಸಿದ್ದರಾಮಯ್ಯ