BREAKING: ಕರ್ನಾಟಕದ 21 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’

ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕದ 21 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಇಬ್ಬರಿಗೆ ವಿಶಿಷ್ಟ ಸೇವಾ ಪದಕ ದೊರೆತರೇ, ಮಿಕ್ಕವರಿಗೆ ಶ್ಲಾಘನೀಯ ಸೇವಾ ಪದಕ ದೊರೆತಿದೆ. ಜನವರಿ 26ರ ಗಣರಾಜ್ಯೋತ್ಸವದಂದು ಕೊಡಲಾಗುವಂತ ರಾಷ್ಟ್ರಪತಿ ಪದಕ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 21 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕದ ಗೌರವ ಸಂದಿದೆ. ಇಬ್ಬರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಹಾಗೂ 19 ಮಂದಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ … Continue reading BREAKING: ಕರ್ನಾಟಕದ 21 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’