ತಮ್ಮ ಆಸ್ತಿ ವಿವರ ಸಾರ್ವಜನಿಕವಾಗಿ ಬಹಿರಂಗಗೊಳಿಸಿದ ಸುಪ್ರೀಂ ಕೋರ್ಟ್ 21 ನ್ಯಾಯಾಧೀಶರು: ಇಲ್ಲಿದೆ ಲೀಸ್ಟ್
ನವದೆಹಲಿ: ಸುಪ್ರೀಂ ಕೋರ್ಟ್‌ನ 33 ಹಾಲಿ ನ್ಯಾಯಾಧೀಶರಲ್ಲಿ 21 ಮಂದಿ ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ. ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ನ್ಯಾಯಾಂಗದೊಳಗಿನ ಭ್ರಷ್ಟಾಚಾರದ ಇತ್ತೀಚಿನ ಆರೋಪಗಳ ನಂತರ, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ-ವಿವಾದದ ನಂತರ, ಏಪ್ರಿಲ್ 1 ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿಗಳ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ವಲಯದಲ್ಲಿ ಇರಿಸಬೇಕೆಂದು ನಿರ್ಧರಿಸಿತು. ಅದರ ಅನುಸಾರವಾಗಿ ವಿವರಗಳನ್ನು ನಿನ್ನೆ ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರ ಹೇಳಿಕೆಗಳನ್ನು … Continue reading ತಮ್ಮ ಆಸ್ತಿ ವಿವರ ಸಾರ್ವಜನಿಕವಾಗಿ ಬಹಿರಂಗಗೊಳಿಸಿದ ಸುಪ್ರೀಂ ಕೋರ್ಟ್ 21 ನ್ಯಾಯಾಧೀಶರು: ಇಲ್ಲಿದೆ ಲೀಸ್ಟ್
Copy and paste this URL into your WordPress site to embed
Copy and paste this code into your site to embed