ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮುದ್ರಿಕಾ ಶಾಸ್ತ್ರದ ಪ್ರಕಾರ ಅದೃಷ್ಟವಂತ ಹೆಣ್ಣಿನ 21 ಲಕ್ಷಣಗಳು ಸಾಮುದ್ರಿಕ ಶಾಸ್ತ್ರದಲ್ಲಿ ಉಲ್ಲೇಖವಾದಂತೆ ಮಹಿಳೆಯರ ದೇಹರ ಭಾಗಗಳ ಗುಣ-ಲಕ್ಷಣಗಳನ್ನು ನೋಡಿ ಅವರ ಅದೃಷ್ಟದ ಬಗ್ಗೆ ತಿಳಿಯಬಹುದಾಗಿದೆ. ಹೆಣ್ಣನ್ನು ದೇವತೆಗೆ ಹೋಲಿಸುತ್ತಾರೆ. ಪುರಾತನ ಕಾಲದಿಂದಲೂ ದೇವಿಯ ಸ್ವರೂಪ ಎಂದು ಪೂಜಿಸುತ್ತಾರೆ. ಅದೃಷ್ಟವಂತ ಹೆಣ್ಣಿನ ಗುಣಲಕ್ಷಣ ಯಾವುದೆಂದರೆ-
ಮನೆಯ ಹೆಣ್ಣು ಮಗಳು ಸದಾ ನಗು ನಗುತ ಇದ್ದರೆ ಮನೆ ಸದಾ ಸಮೃದ್ಧಿ ಹಾಗೂ ಸಂತೋಷದಿಂದ ಕೂಡಿರುತ್ತದೆ. ಹೆಣ್ಣಿನ ಹಣೆಯ ಭಾಗವು ಅಗಲವಾಗಿದ್ದರೆ ಆ ಹೆಣ್ಣು ಮಗಳು ತನ್ನ ಗಂಡನ ಮನೆಗೆ ಹೋದಾಗ ಆ ಮನೆಯಲ್ಲಿ ಸುಖವಾಗಿರುತ್ತಾಳೆ.
ಉದ್ದನೆಯ ಬೆರಳುಗಳನ್ನು ಹೊಂದಿರುವ ಹೆಣ್ಣು ಮಕ್ಕಳು ತನ್ನ ಗಂಡಂದಿರ ಪಾಲಿಗೆ ಅದೃಷ್ಟದ ದೇವತೆ ಇದ್ದಂತೆ. ಹೆಣ್ಣು ಮಕ್ಕಳು ಉದ್ದನೆಯ ಕತ್ತನ್ನು ಹೊಂದಿದ್ದರೆ ಅವರು ಹುಟ್ಟಿದ ಮನೆ ಹೋದ ಮನೆ ಎರಡು ಕಡೆಯೂ ಸಂಪತ್ತು ತರುತ್ತಾಳೆ.
ದಪ್ಪವಾಗಿರುವ ಹೆಣ್ಣು ಮಕ್ಕಳು ಆರ್ಥಿಕವಾಗಿ ಏನೇ ಕಷ್ಟಬಂದರೂ ಸದೃಢವಾಗಿ ಎದುರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಹೆಣ್ಣು ಮಕ್ಕಳು ದುಂಡನೆಯ ಮುಖ ದೊಡ್ಡದಾದ ಕಣ್ಣು ನೋಡಲು ಆಕರ್ಷಕವಾಗಿದ್ದರೆ ಹೆಣ್ಣು ನೆಲೆಸಿರುವ ಮನೆಯಲ್ಲಿ ಸದಾ ಖುಷಿಯಿಂದ ಇರುತ್ತಾಳೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಹೆಣ್ಣು ಮಕ್ಕಳ ತುಡಿಯು ದಪ್ಪಗೆ ದುಂಡುಗೆ ಇದ್ದರೆ ಅವರ ಜೀವನದಲ್ಲಿ ಯಾವುದೇ ಕೆಟ್ಟ ಘಟನೆ ನಡೆಯದೇ ಸದಾ ಕಾಲ ಸಂತೋಷದಿಂದ ಇರುತ್ತಾರೆ. ಹೆಣ್ಣು ಮಕ್ಕಳ ಹಲ್ಲಿನ ನಡುವೆ ಅಂತರವಿದ್ದರೆ ಆ ಹೆಣ್ಣುತುಂಬಾ ಭಾಗ್ಯಶಾಲಿ ಆಗಿರುತ್ತಾಳೆ.
ಹೆಣ್ಣು ಮಕ್ಕಳ ಕೈ ಬೆರಳಿನಲ್ಲಿ ಶಂಖ ಹಾಗೂ ಶುಭ ಚಿಹ್ನೆಗಳು ಇದ್ದರೆ ಜೀವನದಲ್ಲಿ ಸೌಭಾಗ್ಯವನ್ನು ಕಾಣುತ್ತಾಳೆ. ಹೆಣ್ಣು ಮಕ್ಕಳ ಕಾಲು ಬೆರಳುಗಳು ಉದ್ದವಾಗಿದ್ದರೆ ಲಕ್ಷ್ಮಿ ಸ್ವರೂಪ ಎಂದು ಉಲ್ಲೇಖಿಸಿದ್ದಾರೆ.
ಹೆಣ್ಣು ಮಕ್ಕಳ ತುಟಿಯ ಭಾಗದಲ್ಲಿ ಮಚ್ಚೆಯನ್ನು ಹೊಂದಿದ್ದರೆ ಅದೃಷ್ಟಶಾಲಿ ಆಗಿರುತ್ತಾಳೆ. ಚಪ್ಪಟ್ಟೆ ಪಾದಗಳನ್ನು ಹೊಂದಿರುವ ಮಹಿಳೆ ಮನೆಯಲ್ಲಿ ಯಾವುದೇ ಕಲಹ ನಡೆಯಲು ಬಿಡುವುದಿಲ್ಲ ಕುಟುಂಬಸ್ಥರ ಜೊತೆ ಹೊಂದಾಣಿಕೆಯಿಂದ ನಡೆದುಕೊಳ್ಳುತ್ತಾಳೆ.
ಹೆಣ್ಣುಮಕ್ಕಳು ಉದ್ದವಾದ ಕಿವಿಯನ್ನು ಹೊಂದಿದ್ದರೆ ಭಾಗ್ಯಶಾಲಿ ಆಗಿರುತ್ತಾರೆ ಹಾಗೂ ಅವರ ಆಯಸ್ಸು ಆರೋಗ್ಯ ಹೆಚ್ಚುತ್ತದೆ. ಮೂಗಿನ ಮೇಲೆ ಮಚ್ಚೆಯನ್ನು ಹೊಂದಿದ್ದರೆ ಅವಳು ಭಾಗ್ಯಶಾಲಿ ಆಗಿರುತ್ತಾಳೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ದೊಡ್ಡ ತಲೆಯನ್ನು ಹೊಂದಿರುವ ಹೆಣ್ಣು ಮಕ್ಕಳು ಸರಸ್ವತಿ ದೇವಿಗೆ ಹೋಲಿಸಿದ್ದಾರೆ. ಚಪ್ಪಟೆ ಹಾಗೂ ಅಗಲವಾದ ಹೆಬ್ಬೆರಳುಗಳನ್ನು ಹೊಂದಿದ್ದರೆ ಹೆಣ್ಣು ಮಕ್ಕಳು ಭಾಗ್ಯಶಾಲಿ ಆಗಿರುತ್ತಾಳೆ. ಕಾಲಿನ ಹಿಮ್ಮಡಿ ತ್ರಿಕೋನಾಕಾರದಲ್ಲಿದ್ದರೆ ಅತಿಯಾದ ಬುದ್ಧಿವಂತರು ಆಗಿದ್ದು ತನ್ನ ತಿಳುವಳಿಕೆಯಿಂದ ಕುಟುಂಬವನ್ನು ಒಗ್ಗಟ್ಟಿನಲ್ಲಿ ಸೇರಿಸಿಕೊಂಡು ಹೋಗುವ ಹಾಗೂ ಎಲ್ಲಾ ರೀತಿಯ ಸಹಾಯ ಮಾಡುವ ಮನೋಭಾವ ಹೊಂದಿರುತ್ತಾಳೆ.
ಹೆಣ್ಣು ಮಕ್ಕಳ ಮುಖದ ಎಡ ಭಾಗದಲ್ಲಿ ಮಚ್ಚೆ ಇದ್ದರೆ ಮದುವೆಯಾಗುವ ಮನೆಯಲ್ಲಿ ಎಲ್ಲಾ ಸದಸ್ಯರು ಪ್ರಗತಿಯನ್ನು ಹೊಂದಿರುತ್ತಾರೆ. ದೇವಿಯ ಹಾಗೆ ದಟ್ಟವಾದ ಹಾಗೂ ನೇರವಾದ ಕೂದಲು ಹೊಂದಿರುವ ಮಹಿಳೆ ಸುಖ ಶಾಂತಿ ಅದೃಷ್ಟವನ್ನು ಹೊಂದಿರುತ್ತಾಳೆ.
ಹೊಟ್ಟೆ ಭಾಗದ ಹೊಕ್ಕಳಿನ ಸುತ್ತಲೂ ಮಚ್ಚೆ ಇದ್ದಲ್ಲಿ ಅವಳು ಅದೃಷ್ಟವಂತೆ ಆಗಿರುತ್ತಾಳೆ.ಹೆಣ್ಣು ಮಕ್ಕಳ ಕಾಲಿನ ಬೆರಳುಗಳು ಅಂತರವಿದ್ದರೆ ಮನೆಗೆ ಸುಖಶಾಂತಿ ನೆಮ್ಮದಿಯನ್ನು ಸಕಲ ಐಶ್ವರ್ಯಗಳನ್ನು ತರುತ್ತಾಳೆ.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559