BIG NEWS : ಭಾರೀ ಮಳೆಗೆ ವೆನೆಜುವೆಲಾದಲ್ಲಿ ಭೂಕುಸಿತ: 22 ಸಾವು, 50 ಕ್ಕೂ ಹೆಚ್ಚು ಮಂದಿ ನಾಪತ್ತೆ | Landslide In Venezuela

ಲಾಸ್ ತೆಜೆರೈಸ್ (ವೆನೆಜುವೆಲಾ): ಮಧ್ಯ ವೆನೆಜುವೆಲಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತವಾಗಿದೆ. ಘಟನೆಯಲ್ಲಿ ಸುಮಾರು 22 ಜನರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ವೆನೆಜುವೆಲಾದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಲ್ಲಿನ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಪ್ರವಾಹ ಉಂಟಾಗಿದ್ದು, ಹಲವೆಡೆ ಭೂಕುಸಿತವಾಗಿದೆ. ಈ ವೇಳೆ 22 ಜನರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಇತ್ತೀಚೆಗೆ ಸಂಭವಿಸಿದ ಇಂತಹ ದುರ್ಘಟನೆಗಳಲ್ಲಿ ಇದು ಹೆಚ್ಚಿನ ಪ್ರಮಾಣದ್ದಾಗಿದೆ. ಅಪಾಯದಮಟ್ಟ … Continue reading BIG NEWS : ಭಾರೀ ಮಳೆಗೆ ವೆನೆಜುವೆಲಾದಲ್ಲಿ ಭೂಕುಸಿತ: 22 ಸಾವು, 50 ಕ್ಕೂ ಹೆಚ್ಚು ಮಂದಿ ನಾಪತ್ತೆ | Landslide In Venezuela