ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train
ಬೆಂಗಳೂರು; ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳಿಗೆ ಊರಿಗೆ ತೆರಳುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯಿಂದ 22 ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ … Continue reading ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train
Copy and paste this URL into your WordPress site to embed
Copy and paste this code into your site to embed