BREAKING NEWS: ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿ: 22 ವರ್ಷದ ಕೇರಳದ ವ್ಯಕ್ತಿ ಸಾವು

ಕೇರಳ: ದುಬೈನಿಂದ ಭಾರತಕ್ಕೆ ವಾಪಾಸ್ ಆಗಿದ್ದಂತ 22 ವರ್ಷದ ವ್ಯಕ್ತಿಯೊಬ್ಬನಿಗೆ ಮಂಕಿಪಾಕ್ಸ್ ( Monkeypox Case ) ದೃಢಪಟ್ಟಿತ್ತು. ಇಂತಹ ವ್ಯಕ್ತಿ ನಿನ್ನೆ ಸಾವನ್ನಪ್ಪಿದ್ದಾನೆ. ಈ ಮೂಲಕ ಆತ ಮಂಕಿಪಾಕ್ಸ್ ಸೋಂಕಿನಿಂದ ಸಾವನ್ನಪ್ಪಿರೋದಾಗಿ ಕೇರಳ ಆರೋಗ್ಯ ಸಚಿವರು ದೃಢಪಡಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿಯನ್ನು ಪಡೆದಂತೆ ಆಗಿದೆ. BIG NEWS: ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಕೆ ಪ್ರಮಾಣ: ಹಲವು ಜಿಲ್ಲೆಗಳಲ್ಲಿ ಕೋವಿಡ್ ದಿಢೀರ್ ಸ್ಪೋಟ ಕೇರಳ ಮೂಲಕ ವ್ಯಕ್ತಿಯೊಬ್ಬ ದುಬೈನಿಂದ ಭಾರತಕ್ಕೆ ವಾಪಾಸ್ … Continue reading BREAKING NEWS: ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿ: 22 ವರ್ಷದ ಕೇರಳದ ವ್ಯಕ್ತಿ ಸಾವು