BREAKING: 222 ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರಣಕ್ಕೆ ಖಾಲಿಯಾಗಿದ್ದಂತ 222 ಗ್ರಾಮ ಪಂಚಾಯ್ತಿ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ನಾಳೆಯಿಂದ ನಾಮಪತ್ರ ಸಲ್ಲಿಕೆ ಕೂಡ ಆರಂಭಗೊಳ್ಳಬೇಕಿತ್ತು. ಆದರೇ ರಾಜ್ಯ ಸರ್ಕಾರ ದಿಢೀರ್ 222 ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ ಮಾಡಿ ಆದೇಶಿಸಿದೆ. ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ ಮಾಡುವಂತೆ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗೆ ಕೋರಿದ್ದರು. ಅಲ್ಲದೇ ಸಿಎಸ್ ಕೂಡ ಹೆಚ್ಚಿನ ಸಮಯಾವಕಾಶ ಬೇಕಿದೆ ಎಂಬುದಾಗಿ ಚುನಾವಣಾ ಆಯೋಗಕ್ಕೆ ಮನವರಿಕೆ … Continue reading BREAKING: 222 ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ: ರಾಜ್ಯ ಸರ್ಕಾರ ಆದೇಶ