ರಾಜ್ಯದ 14.21 ಲಕ್ಷ ರೈತರಿಗೆ ಈ ವರ್ಷ 2,249 ಕೋಟಿ ಪರಿಹಾರ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಉತ್ತರ … Continue reading ರಾಜ್ಯದ 14.21 ಲಕ್ಷ ರೈತರಿಗೆ ಈ ವರ್ಷ 2,249 ಕೋಟಿ ಪರಿಹಾರ: ಸಚಿವ ಕೃಷ್ಣ ಭೈರೇಗೌಡ