GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಸುವರ್ಣಸೌಧ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ತಿನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಕೃಷ್ಣ ಬೈರೇಗೌಡ ಅವರು, “ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. … Continue reading GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ