23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಸಚಿವ ಹೆಚ್.ಕೆ ಪಾಟೀಲ್

ಬೆಳಗಾವಿ ಸುವರ್ಣ ವಿಧಾನಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ … Continue reading 23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಸಚಿವ ಹೆಚ್.ಕೆ ಪಾಟೀಲ್