Covid19 Update: ರಾಜ್ಯದಲ್ಲಿಂದು ‘240 ಜನ’ರಿಗೆ ಕೊರೋನಾ ಸೋಂಕು ಪಾಸಿಟಿವ್: ‘ಓರ್ವ’ ಸಾವು

ಬೆಂಗಳೂರು: ಇಂದು ಕೂಡ ಕೋವಿಡ್ ಸೋಂಕಿನ ( Covid19 Case ) ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 240 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಅಲ್ಲದೇ ಸೋಂಕಿಗೆ ಓರ್ವ ಬಲಿಯಾಗಿದ್ದಾರೆ. ಈ ಕುರಿತಂತೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ RTPCR ಮೂಲಕ 6223 ಹಾಗೂ RAT … Continue reading Covid19 Update: ರಾಜ್ಯದಲ್ಲಿಂದು ‘240 ಜನ’ರಿಗೆ ಕೊರೋನಾ ಸೋಂಕು ಪಾಸಿಟಿವ್: ‘ಓರ್ವ’ ಸಾವು