BIGG NEWS : ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗೆ 2400 ಕೋಟಿ ರೂ. ವೆಚ್ಚ : ಸಿಎಂ ಬೊಮ್ಮಾಯಿ

ಬೆಳಗಾವಿ : ರಾಜ್ಯದಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ಯೋಜನೆಗೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 2400 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ( Basavaraj Bommai ) ಹೇಳಿದರು. ಇಂದು ಕಲಾಪದ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ಯೋಜನೆಗೆ 2105 ಕೋಟಿ ರೂ ರೂ ಮಂಜೂರು ಮಾಡಲಾಗಿದೆ, ಇದರಲ್ಲಿ 2,047 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದರು. ಪ್ರಮುಖ ಯಾತ್ರಾ ಸ್ಥಳದಲ್ಲಿ ಮೂಲ ಸೌಕರ್ಯ ಅಭಿವೃದ್ದಿ ಹಾಗೂ ದೇವಾಲಯ ದುರಸ್ತಿ … Continue reading BIGG NEWS : ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗೆ 2400 ಕೋಟಿ ರೂ. ವೆಚ್ಚ : ಸಿಎಂ ಬೊಮ್ಮಾಯಿ