BIG NEWS: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ, ಹಗಲು-ರಾತ್ರಿ ಸೇವೆ: ಸಚಿವ ಸುಧಾಕರ್
ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಮತ್ತೆ ಮರುಕಳಿಸದಂತೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. ತುಮಕೂರಿನ ಜಿಲಲಾಸ್ಪತ್ರೆ ಸಬಾಂಗಣದಲ್ಲಿ ಬುಧವಾರ ವೈದ್ಯರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ … Continue reading BIG NEWS: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ, ಹಗಲು-ರಾತ್ರಿ ಸೇವೆ: ಸಚಿವ ಸುಧಾಕರ್
Copy and paste this URL into your WordPress site to embed
Copy and paste this code into your site to embed