ಅಂಕಾರಾ: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಕಪ್ಪು ಸಮುದ್ರದ ಕರಾವಳಿಯಲ್ಲಿರುವ ಅಮಸ್ರಾದ ಬಳಿ ಶುಕ್ರವಾರ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕೆಲವರು ಅವಶೇಷಗಳಡಿ ಸಿಲುಕಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ಸಮಯದಲ್ಲಿ, ಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದಲ್ಲಿದ್ದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ … Continue reading BREAKING NEWS: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯಲ್ಲಿ `ಮೀಥೇನ್’ ಸ್ಫೋಟ: 25 ಮಂದಿ ಸಾವು, ಹಲವರಿಗೆ ಗಾಯ | Turkey Mine Blast
Copy and paste this URL into your WordPress site to embed
Copy and paste this code into your site to embed