ಮಹಾ ಮಳೆಗೆ ಪಾಕ್‌ ತತ್ತರ : 25 ಮಂದಿ ಸಾವು, 200 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (ಪಿಡಿಎಂಎ) ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ. ಬಲೂಚಿಸ್ತಾನದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದೆ. ಇದರ ಪರಿಣಾಮವಾಗಿ ಹಲವಾರು ಅಪಘಾತಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮಳೆಯಿಂದಾಗಿ 200 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಸುಮಾರು 2,000 ಪ್ರಾಣಿಗಳು ಮಳೆಯಲ್ಲಿ ಕೊಚ್ಚಿಹೋಗಿವೆ. 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು PDMA … Continue reading ಮಹಾ ಮಳೆಗೆ ಪಾಕ್‌ ತತ್ತರ : 25 ಮಂದಿ ಸಾವು, 200 ಕ್ಕೂ ಹೆಚ್ಚು ಮನೆಗಳಿಗೆ ಹಾನಿ