ಹೈದರಾಬಾದ್: ಇಲ್ಲಿನ ಕಾಲೇಜೊಂದರ ಲ್ಯಾಬ್ ನಲ್ಲಿ ರಾಸಾಯನಿಕ ಅನಿಲ ಸೋರಿಕೆಯಾದ ( chemical gas leak ) ಪರಿಣಾಮ, 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಇಂದು ನಡೆದಿದೆ.
ವಿದ್ಯುತ್ ಬಿಲ್ ಕಟ್ಟದ ಸರ್ಕಾರಿ ಕಚೇರಿಗಳಿಗೆ BESCOM ಬಿಗ್ ಶಾಕ್: ಬಿಬಿಎಂಪಿ, BWSSBಗೆ ಬಾಕಿ ಪಾವತಿಗೆ ನೋಟಿಸ್
ಹೈದರಾಬಾದ್ ನ ಕಸ್ತೂರಬಾ ಸರ್ಕಾರಿ ಕಾಲೇಜಿನ ( Kasturba govt college ) ಪ್ರಯೋಗಾಲಯದಲ್ಲಿ ರಾಸಾಯನಿಕ ಅನಿಲ ಸೋರಿಕೆಯಾದ ನಂತರ 25 ವಿದ್ಯಾರ್ಥಿಗಳು ತಲೆಸುತ್ತು ಮತ್ತು ಅಸ್ವಸ್ಥರಾಗಿದ್ದಾರೆ.
ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ
ಅಸ್ವಸ್ಥರಾದಂತ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾಲೇಜಿನ ಲ್ಯಾಬ್ ನಲ್ಲಿ ಯಾವ ಅನಿಲ ಸೋರಿಕೆಯಾಗಿದೆ ಎಂದು ಖಚಿತಪಡಿಸಿಕೊಳ್ಳಲು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ತಲುಪಿವೆ.
BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
Hyderabad, Telangana | 25 students suffer from giddiness and fall ill after an alleged chemical gas leak in a lab in Kasturba govt college. Affected students have been rushed to the hospital. Forensic teams have reached the spot to ascertain which gas got leaked. pic.twitter.com/PdgbPGdrIs
— ANI (@ANI) November 18, 2022