ಬೆಂಗಳೂರು: ನಗರದ ಹೆಮ್ಮಿಗೆಪುರದಲ್ಲಿ 500 ಕೋಟಿ ವೆಚ್ಚದಲ್ಲಿ ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ ಸಲುವಾಗಿ 250 ಅಡಿ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ… pic.twitter.com/L9jMtog01g
— DIPR Karnataka (@KarnatakaVarthe) August 23, 2024
BIG NEWS: ರಾಜ್ಯದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ ಮೇಲೆ ಹಲ್ಲೆ ತಡೆಗೆ ‘ಸಮಿತಿ ರಚನೆ’
‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ
ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್